5/27/2019

ಇಂದು ಬೀದರ್‌ಗೆ ಸಚಿವ ಬಂಡೆಪ್ಪ

Font size -16+

'ಸುದ್ದಿಮೂಲ ವಾರ್ತೆ, ಬೀದರ್, ಜೂ.13
ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಅವರು ಜೂ.14ರ ಗುರುವಾರ ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜೂ.14ರ ಬೆಳಗ್ಗೆ 8.15ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು, 9.15ಕ್ಕೆ ಹೈದ್ರಾಬಾದ್ ಆಗಮಿಸುವರು. ಸಂಜೆ ಬೀದರ ನಗರದ ನಿವಾಸದಲ್ಲಿ ವಾಸ್ತವ್ಯ ಮಾಡುವರು ಎಂದು ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.'